ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ವಾಹನ ಡಿಕ್ಕಿ ; ಮೂವರು ಸಾವು

ಹಾವೇರಿ: ಕುರಿ ತುಂಬಿದ್ದ ಬೊಲೆರೊ ವಾಹನವೊಂದು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಹಾಗೂ ಸುಮಾರು 20 ಕುರಿಗಳು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ ಸಂಜೆ ಈ ಅಫಘಾತ ಸಂಭವಿಸಿದ್ದು, ಅಪಘಾತದಲ್ಲಿ ಮೃತಪಟ್ಟವರನ್ನು ರಾಣೆಬೆನ್ನೂರು ತಾಲೂಕಿನ … Continued

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವು: ಮೃತರ ಕುಟುಂಬಗಳಿಗೆ ಐದು ಲಕ್ಷ ರೂ ಪರಿಹಾರ, ಪ್ರಕರಣದ ತನಿಖೆ – ಸಿಎಂ ಬೊಮ್ಮಾಯಿ

 ಬೆಂಗಳೂರು/ರಾಯಚೂರು: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿಗೀಡಾಗಿದ್ದು, ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಐದು ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಕಲುಷಿತ ನೀರು ಕುಡಿದು ಆರೋಗ್ಯ ಸಮಸ್ಯೆ ಎದುರಿಸುತ್ತಿರುವ 20ಕ್ಕೂ ಹೆಚ್ಚಿನ ಪರಿಸ್ಥಿತಿ ಹದಗೆಟ್ಟಿದೆ. ಕೆಲವರ ಕಿಡ್ನಿಗೂ ಹಾನಿ ಉಂಟಾಗಿದೆ ಎಂದು ಹೇಳಲಾಗಿದೆ. ಮೂತ್ರಪಿಂಡ ಸಮಸ್ಯೆ ಎದುರಿಸುತ್ತಿರುವ ಹಲವರಿಗೆ ಡಯಾಲಿಸಿಸ್ ಮಾಡಬೇಕಿದೆ … Continued

ರಾಸಾಯನಿಕ ಲಾರಿ ಪಲ್ಟಿ: ಮೂವರ ಸಾವು

ಹಾಸನ: ರಾಸಾಯನಿಕ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಹೊತ್ತಿ ಉರಿದ ಪರಿಣಾಮ ಮೂವರು ಸಜೀವ ದಹನಗೊಂಡ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿ ಸಮೀಪ ನಡೆದಿದೆ. ಮೈಸೂರಿನಿಂದ ಹಾಸನಕ್ಕೆ ಕೆಮಿಕಲ್ಸ್ ಬಾಕ್ಸ್‌ಗಳನ್ನು ತುಂಬಿಕೊಂಡು ತೆರಳುತ್ತಿದ್ದ ಲಾರಿ ಪಡುವಲಹಿಪ್ಪೆ ರಸ್ತೆಯ ತಿರುವಿನಲ್ಲಿ ಉರುಳಿದೆ. ಪರಿಣಾಮ ಕೆಮಿಕಲ್ಸ್ ಬಾಕ್ಸ್‌ಗಳು ತೆರೆಯಲ್ಪಟ್ಟು ಬೆಂಕಿ ಹೊತ್ತಿಕೊಂಡು ಲಾರಿಯಲ್ಲಿದ್ದ ಮೂವರು ಸಜೀವವಾಗಿ ದಹನಗೊಂಡಿದ್ದಾರೆ. … Continued