ಶಿರಾ : ಕೆರೆಗೆ ಬಿದ್ದ ಕಾರು ; ಒಂದೇ ಕುಟುಂಬದ ಮೂವರು ಸಾವು

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ರಾಮಲಿಂಗಾಪುರದಲ್ಲಿ ಭಾನುವಾರ ಬೆಳಗ್ಗೆ ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಇದ್ದಾರೆ ಎಂದು ಹೇಳಲಾಗಿದೆ. ಕಾರಿನಲ್ಲಿದ್ದವರಲ್ಲಿ ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರು ಶಿರಾದ ಮೇಕೆರಹಳ್ಳಿ ಗ್ರಾಮದ ದೊಡ್ಡಣ್ಣ, ಸಣ್ಣಮ್ಮ ಮತ್ತು ಯಮುನಾ ಎಂದು ಗುರುತಿಸಲಾಗಿದೆ. ಪ್ರವೀಣ ಎಂಬವರು ಅಪಾಯದಿಂದ ಪಾರಾಗಿದ್ದಾರೆ. … Continued

ಹಾವೇರಿ: ಪಟಾಕಿ ಗೋದಾಮಿನಲ್ಲಿ ಬೆಂಕಿ ಅನಾಹುತ ; ಮೂವರ ಸಜೀವ ದಹನ

ಹಾವೇರಿ: ಹಾವೇರಿ ಹೊರವಲಯದ ಸಾತೇನಹಳ್ಳಿ ಸಮೀಪದ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮೂವರು ಸಜೀವವಾಗಿ ದಹನವಾಗಿದ್ದಾರೆ ಎಂದು ವರದಿಯಾಗಿದೆ. ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಭಾರಿ ಪ್ರಮಾಣದ ಸ್ಪೋಟ ಹಾಗೂ ಬೆಂಕಿ ಜ್ವಾಲೆಯಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ದ್ಯಾಮಪ್ಪ ಓಲೇಕಾರ, ರಮೇಶ ಬಾರ್ಕಿ, ಶಿವಲಿಂಗ ಅಕ್ಕಿ ಎಂದು ಗುರುತಿಸಲಾಗಿದೆ. ಇನ್ನೂ ಹಲವರಿಗೆ ಗಾಯಗಳಾಗಿವೆ … Continued

ಗಾಢ ನಿದ್ರೆಯಲ್ಲಿದ್ದವರ ಮೇಲೆ ಹರಿದ ಜೆಸಿಬಿ, ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವು

ರಾಯಚೂರು : ಜೆಸಿಬಿಯೊಂದು ಹರಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿ ಗ್ರಾಮದಲ್ಲಿ ಇಂದು(ಬುಧವಾರ) ಬೆಳಗ್ಗೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಛತ್ತೀಸ್‌ಗಢ ಮೂಲದ ಕೃಷ್ಣಾ (25) ಶಿವುರಾಮ (30) ಹಾಗೂ ಬಲರಾಮ (28) ಎಂದು ಗುರುತಿಸಲಾಗಿದೆ. ಅವರು ಬೋರ್‌ವೆಲ್ ಕೆಲಸ ಮುಗಿಸಿಕೊಂಡು ರಾತ್ರಿ ಜಮೀನಿನಲ್ಲೇ ಮಲಗಿದ್ದ ವೇಳೆ … Continued

ಕೆಎಸ್‌ಆರ್‌ಟಿಸಿ-ಕಾರಿನ ನಡುವೆ ಡಿಕ್ಕಿ : ಮೂವರು ಸಾವು

ಯಾದಗಿರಿ: ಕೆಎಸ್ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಮೃತರನ್ನು ಸುರಪುರ ತಾಲೂಕಿನ ರಂಗಂಪೇಟೆ ನಿವಾಸಿಗಳಾದ ನಾಗರಾಜು ಸಜ್ಜನ್(59), ಮಹಾದೇವಿ(50), ರೇಣುಕಾ(45) ಎಂದು ಗುರುತಿಸಲಾಗಿದೆ. ಮೃತ ನಾಗರಾಜು ಸಜ್ಜನ್ ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿದ್ದರು. … Continued

ಬ್ರಹ್ಮಾವರ: ದೋಣಿ ಅವಘಡ – ಮೂವರು ಸಾವು, ಮತ್ತೋರ್ವ ನಾಪತ್ತೆ

ಬ್ರಹ್ಮಾವರ :  ಇಲ್ಲಿನ ಕುಕ್ಕುಡೆಕುದ್ರು ಎಂಬಲ್ಲಿ ಸ್ವರ್ಣಾ ನದಿಯಲ್ಲಿ ನಾಲ್ವರು ಯುವಕರು ನೀರು ಪಾಲಾದ ದುರ್ಘಟನೆ ಭಾನುವಾರ ಸಂಜೆ ಸಂಭವಿಸಿದೆ ಎಂದು ವರದಿಯಾಗಿದೆ. ಹೂಡೆ ಗ್ರಾಮದ ಇಬ್ಬರು ಯುವಕರು ಮತ್ತು ಅವರ ಸಂಬಂಧಿಕರಾದ ಶೃಂಗೇರಿಯ ಇಬ್ಬರು ಯುವಕರು ನೀರು ಪಾಲಾದವರು ಎನ್ನಲಾಗಿದೆ. ಶನಿವಾರ ರಂಜಾನ್ ಹಬ್ಬಕ್ಕೆ ಆಗಮಿಸಿದವರು ಚಿಪ್ಪು ಮೀನು, ಮರುವಾಯಿ ಹಿಡಿಯಲು ಒಟ್ಟಾಗಿ ನದಿಗೆ … Continued

ಬಾಗಲಕೋಟೆ: ಸೇತುವೆಗೆ ಲಾರಿ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು

ಬಾಗಲಕೋಟೆ : ಬಾಗಲಕೋಟೆ ಹೊರವಲಯದ ಹಾದಿ ಬಸವಣ್ಣ ಆಸರೆ ಕಾಲೋನಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಮಿನಿ ಲಾರಿ ರಸ್ತೆ ಪಕ್ಕದ ಸೇತುವೆಗೆ ಡಿಕ್ಕಿ ಹೊಡೆದ ನಂತರ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ವಿಜಯಪುರದಲ್ಲಿ ನಡೆದ ಜವಳದ ಕಾರ್ಯಕ್ರಮ ಮುಗಿಸಿ ಭಾನುವಾರ ತಡ ರಾತ್ರಿ ಊರಿಗೆ ವಾಪಸ್ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮೃತರನ್ನು ಕುಷ್ಟಗಿ ತಾಲೂಕಿನ … Continued

ಶಿವಮೊಗ್ಗದಲ್ಲಿ ಲಾರಿ-ಕಾರು ನಡುವೆ ಡಿಕ್ಕಿ: ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

ಶಿವಮೊಗ್ಗ: ಇಂದು ಭಾನುವಾರ, ಬೆಳ್ಳಂಬೆಳಗ್ಗೆ ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಗ್ರಾಮದ ಬಳಿ ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಮೃತರನ್ನು ವಿವೇಕ (21), ಕಾರ್ತಿಕ (23) ಹಾಗೂ ಮೋಹನ (22) ಎಂದು ಗುರುತಿಸಲಾಗಿದೆ. ರುದ್ರೇಶ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ … Continued

ಕಲಬುರಗಿ: ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಸಾವು

ಕಲಬುರಗಿ: ನಿಂತಿದ್ದ ಲಾರಿಗೆ ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿಯ ನಾವದಗಿ ಸಮೀಪ ನಡೆದಿದೆ. ದೇವರ ಹರಕೆ ತೀರಿಸಲೆಂದು ಹೋಗಿದ್ದವರು ಹರಕೆ ತೀರಿಸಿ ಮನೆಗೆ ಹಿಂತಿರುಗುವಾಗ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತರನ್ನು ದೀಪಕ ರಾಥೋಡ (45), ಅವರ ಸಹೋದರನ ಪುತ್ರ ಯುವರಾಜ ರಾಥೋಡ (17) ಮತ್ತು … Continued

ಹುಬ್ಬಳ್ಳಿ : ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಕಾರು, ಮಹಿಳೆ ಸೇರಿ ಮೂವರು ಸಾವು

ಹುಬ್ಬಳ್ಳಿ : ತಾಲೂಕಿನ ವರೂರು ಗ್ರಾಮದ ಗಣೇಶ ಹೊಟೇಲ್‌ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಮಹಿಳೆ ಸೇರಿ ಮೂವರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಪಘಾತದಲ್ಲಿ ದಾವಣಗೆರೆ ಮೂಲದ ಚಾಲಕ ಶಾರೂಕ್‌ (27), ಸೊಹೇಲ್ (26), ಚಿಕ್ಕಮಗಳೂರು ಜಿಲ್ಲೆ ಆಲದೂರಿನ ಎಚ್.ಕೆ. ಸುಶೀಲಾ (35) ಮೃತಪಟ್ಟಿದ್ದಾರೆ ಹಾಗೂ … Continued

ಹುಬ್ಬಳ್ಳಿ: ದರ್ಗಾದ ಗೋಡೆಗೆ ಗುದ್ದಿದ ಕಾರ್, ಒಂದೇ ಕುಟುಂಬದ ಮೂವರ ಸಾವು

ಹುಬ್ಬಳ್ಳಿ: ಬೆಂಗಳೂರು-ಹುಬ್ಬಳ್ಳಿ ‘ರಾಷ್ಟ್ರೀಯ ಹೆದ್ದಾರಿ ಮೇಲೆ ಕುಂದಗೋಳ ತಾಲೂಕಿನ ಜಗಳೂರ ಗ್ರಾಮದ ಸಮೀಪ ರಸ್ತೆಯ ಪಕ್ಕದಲ್ಲಿರುವ ಹಜರತ್ ಸಯ್ಯದ್ ಪತೇಶಾವಲಿ ದರ್ಗಾಗೆ ಕಾರ್ ಗುದ್ದಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿ, ಓರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ಹನಮಂತಪ್ಪ ಬೇವಿನಕಟ್ಟಿ ( 76 ವರ್ಷ), ಪತ್ನಿ ರೇಣುಕಾ (75 ವರ್ಷ) ಅಳಿಯ ರವೀಂದ್ರ … Continued