ದೆಹಲಿಯ ಮೊಹಲ್ಲಾ ಕ್ಲಿನಿಕ್ ವೈದ್ಯರು ಬರೆದುಕೊಟ್ಟ ಕೆಮ್ಮು ನಿವಾರಕ ಔಷಧಿ ಸೇವಿಸಿ ಮೂರು ಮಕ್ಕಳು ಸಾವು: ಮೂವರು ವೈದ್ಯರ ಅಮಾನತು

ನವದೆಹಲಿ: ಮೊಹಲ್ಲಾ ಕ್ಲಿನಿಕ್ ವೈದ್ಯರು ನೀಡಿದ್ದ ಕೆಮ್ಮು ನಿವಾರಕ ಔಷಧಿ ಸೇವಿಸಿ ಮೂವರು ಮಕ್ಕಳು ಮೃತಪಟ್ಟ ಘಟನೆ ದೆಹಲಿಯ ಕಲಾವತಿ ಸರನ್ ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೂವರು ವೈದ್ಯರ ಸೇವೆಯನ್ನು ವಜಾಗೊಳಿಸಿ ತನಿಖೆಗೆ ಆದೇಶಿಸುವಂತೆ ದೆಹಲಿ ಸರ್ಕಾರ ಸೂಚಿಸಿದೆ. ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ … Continued