ಜಿಂಕೆ ಬೇಟೆಯಾಡಿ ಹೆಗಲ ಮೇಲೆ ಹೊತ್ತು ಬರುತ್ತಿದ್ದವರಿಗೆ ಅರಣ್ಯಾಧಿಕಾರಿಗಳಿಂದ ಗುಂಡೇಟು; ಒಬ್ಬ ಸೆರೆ, ಮೂವರು ಪರಾರಿ
ಮಂಡ್ಯ: ವನ್ಯಪ್ರಾಣಿಗಳ ಬೇಟೆಯಲ್ಲಿ ನಿರತರಾಗಿದ್ದ ನಾಲ್ಕು ಮಂದಿ ಕಳ್ಳರ ತಂಡವೊಂಕ್ಕೆಅರಣ್ಯಾಧಿಕಾರಿಗಳಿಂದ ಗುಂಡೇಟು ತಿಂದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಬಸವನಬೆಟ್ಟದ ಬಳಿ ನಡೆದ ಬಗ್ಗೆ ವರದಿಯಾಗಿದೆ. ನಾಲ್ವರು ಕಳ್ಳರು ಜಿಂಕೆಯೊಂದನ್ನು ಕೊಂದು ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಗಸ್ತಿನಲ್ಲಿದ್ದ ವನಪಾಲಕರಿಗೆ ಅಚಾನಕ್ ಆಗಿ ಎದುರಾಗಿದ್ದಾರೆ. ತಕ್ಷಣವೇ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದರು. … Continued