ನೀರು ಕುಡಿಯಲು ಹೋದ ಮೂವರು ಬಾಲಕಿಯರು ಕೃಷಿಹೊಂಡದಲ್ಲಿ ಬಿದ್ದು ಸಾವು

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದ ಹೊರವಲಯದ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮೂವರ ಬಾಲಕಿಯರು ಮೃತಪಟ್ಟಿದ್ದಾರೆ. ಮೃತರನ್ನು ಅತ್ತಿಕಟ್ಟಿ ತಾಂಡಾದ ಸುನಿತಾ ಲಮಾಣಿ (13) ಅಂಕಿತಾ ಲಮಾಣಿ (10) ಹಾಗೂ ಡೋಣಿ ತಾಂಡಾದ ಸುನಿತಾ (11) ಎಂದು ಹೇಳಲಾಗಿದೆ. ಕುರಿ ಮರಿ ಮೇಯಿಸಲು ಹೋಗಿದ್ದ ಮೂವರು ಬಾಲಕಿಯರು,ಆಟವಾಡುತ್ತ ಕೃಷಿ ಹೊಂಡಕ್ಕೆ ತೆರಳಿದ್ದರು. … Continued