ಫೋರ್ಬ್ಸ್ನ 2024ರ ವಿಶ್ವದ ಅತ್ಯಂತ ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ ಮೂವರು ಭಾರತೀಯರು…
ನವದೆಹಲಿ : ಫೋರ್ಬ್ಸ್ ವ್ಯಾಪಾರ, ಮನರಂಜನೆ, ರಾಜಕೀಯ, ಲೋಕೋಪಕಾರ ಮತ್ತು ನೀತಿ ನಿರೂಪಣೆಯಂತಹ ಕ್ಷೇತ್ರಗಳ ಪ್ರಭಾವಿ ವ್ಯಕ್ತಿಗಳನ್ನೊಳಗೊಂಡ ವಿಶ್ವದ 100 ಅತ್ಯಂತ ಶಕ್ತಿಶಾಲಿ ಮಹಿಳೆಯರ 21 ನೇ ವಾರ್ಷಿಕ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಮೂವರು ಭಾರತೀಯ ಮಹಿಳೆಯರು ಸೇರಿದ್ದಾರೆ. ನಿರ್ಮಲಾ ಸೀತಾರಾಮನ್ ಈ ಪಟ್ಟಿಯಲ್ಲಿ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ … Continued