ಎರಡು ಗುಂಪುಗಳ ನಡುವೆ ಘರ್ಷಣೆ, ಚಾಕು ಇರಿತ : ನಿಷೇಧಾಜ್ಞೆ ಜಾರಿ

posted in: ರಾಜ್ಯ | 0

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಗುಂಪು ಘರ್ಷಣೆ ಸಂಭವಿಸಿದ್ದು, ಚೂರಿಯಿಂದ ಇರಿಯಲಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದ್ದು ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅರುಣ ಹಾಗೂ ಲಕ್ಷ್ಮಣ ಎಂಬವರಿಗೆ ಚೂರಿಯಿಂದ ಇರಿಯಲಾಗಿದೆ ಎಂದು ಹೇಳಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಮನೂರಿ ಎಂಬವರಿಗೂ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ … Continued

ಕಾರು- ಕ್ಯಾಂಟರ್‌ ಡಿಕ್ಕಿ: ತಂದೆ, ಮಗ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ

posted in: ರಾಜ್ಯ | 0

ಹಾಸನ: ಜಿಲ್ಲೆಯ ಆಲೂರು ಬಳಿ ಕುಟುಂಬ ಸಮೇತ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿ ತಂದೆ ಮತ್ತು ಮಗ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ತಮಿಳುನಾಡು ಮೂಲದ ಅಂಜನಪ್ಪ (40) ಹಾಗೂ ಮಗ ಕಾರ್ತಿಕ್ (17) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕುಟುಂಬದ 10 ಜನರುಎರಡು ಕಾರಿನಲ್ಲಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು … Continued

ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಸಾವು, ಮೂವರಿಗೆ ಗಾಯ; ಚಾಲಕ ಪರಾರಿ

posted in: ರಾಜ್ಯ | 0

ಬಾಗಲಕೋಟೆ: ಶಾಲೆ ಮುಗಿಸಿ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿರುವ ಘಟನೆ ಹುನಗುಂದ ತಾಲೂಕಿನ ಕ್ಯಾದಿಗೇರಿ ಕ್ರಾಸ್ ನಲ್ಲಿ ಬುಧವಾರ (ಮೇ 25) ಸಂಜೆ ನಡೆದಿದೆ. ಮೃತ ವಿದ್ಯಾರ್ಥಿನಿಯರನ್ನು ನೇತ್ರಾವತಿ ರಗಟಿ ‌(14), ಅಂಜಲಿ ಸೂಡಿ (14) ಎಂದು ಹೇಳಲಾಗಿದೆ. ಶಾಲೆ ಮುಗಿಸಿ ಐಹೊಳೆಯಿಂದ -ಚಿಲ್ಲಾಪುರಕ್ಕೆ … Continued

ಹಾವೇರಿ: ಎರಡು ಕಾರುಗಳ ಡಿಕ್ಕಿ – ನಾಲ್ವರು ಸಾವು, ಮೂವರಿಗೆ ಗಾಯ

posted in: ರಾಜ್ಯ | 0

ಹಾವೇರಿ: ಕಾರೊಂದರ ಟೈರ್ ಸಿಡಿದು ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತರನ್ನು ಗುಜರಾತ್ ಮೂಲದ ದಿನೇಶ್ ಬಾಯಿ(38), ಲತೀಶ್ ಬಾಯಿ(37), ಸುರೇಶ್ ಬಾಯಿ(39) ಹಾಗೂ ಕೇರಳ ಮೂಲದ ಸಾಹಲ್(37) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು … Continued

ಮೊಬೈಲ್‌ ನೆಟ್‌ವರ್ಕ್‌ಗೆಂದು ಮರ ಹತ್ತಿದ ಹುಡುಗರು, ಸಿಡಿಲು ಬಡಿದು ಓರ್ವ ಸಾವು, ಮೂವರಿಗೆ ಗಾಯ

ಪಾಲ್ಘರ್‌: ಮೊಬೈಲ್‌ ನೆಟ್‌ವರ್ಕ್‌ಗಾಗಿ ಮರ ಹತ್ತಿದ ಸುಮಾರು 15 ವರ್ಷದ ಹುಡುಗನೊಬ್ಬ ಸಿಡಿಲಿನ ಬಡಿದು ಮೃತ ಪಟ್ಟ ಘಟನೆ ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲೆಯಲ್ಲಿ ಸಂಭವಿಸಿದೆ. ದುರ್ಘಟನಯಲ್ಲಿ ಇತರ ಮೂವರು ಹುಡುಗರು ಗಾಯಗೊಂಡಿದ್ದಾರೆ. ಸೋಮವಾರ ಸಂಜೆ ಪಾಲ್ಘರ್‌ನ ದಹನು ತಾಲೂಕಿನ ಮಂಕಾರ್‌ಪದ ಎಂಬಲ್ಲಿ ನಾಲ್ವರು ಹುಡುಗರು ದನ ಮೇಯಿಸಲು ಬಯಲಿಗೆ ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು … Continued