ಮೈಸೂರು : ಕಾವೇರಿ ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ನೀರು ಪಾಲು

ಮೈಸೂರು : ತಾಲೂಕಿನ ಮೀನಾಕ್ಷಿಪುರ ಬಳಿ ಕೆ.ಆರ್.ಎಸ್ ಹಿನ್ನೀರಿನಲ್ಲಿ‌ ಮುಳುಗಿ ಮೂವರು ವಿದ್ಯಾರ್ಥಿಗಳ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರು ವಿದ್ಯಾರ್ಥಿಗಳು ಮೈಸೂರಿನ ಸಂತ ಜೋಸೆಫ್ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಮೃತ ವಿದ್ಯಾರ್ಥಿಗಳನ್ನು ಪಡುವಾರಹಳ್ಳಿಯ ಭರತ್(20), ರಾಮಕೃಷ್ಣ ನಗರದ ಪ್ರವೀಣ್ (20), ಹೆಬ್ಬಾಳಿನ ಸೂರ್ಯಬೇಕರಿಯ ವರುಣ್(21) ಮೃತರು. ಮತ್ತಿಬ್ಬರು ವಿದ್ಯಾರ್ಥಿಗಳಾದ … Continued

ವೀಕೆಂಡ್ ಟ್ರಿಪ್ಪಿಗೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ಜಲಾಶಯದಲ್ಲಿ ಮುಳುಗಿ ಸಾವು

ಚಿಕ್ಕಬಳ್ಳಾಪುರ: ವೀಕೆಂಡ್‌ನಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದ ವರದಿಯಾಗಿದೆ. ಮೃತರನ್ನು ರಾಧಿಕಾ(19), ಪೂಜಾ (20) ಹಾಗೂ ಇಮ್ರಾನ್ ಖಾನ್(20) ಎಂದು ಗುರುತಿಸಲಾಗಿದೆ. ವೀಕೆಂಡ್ ಎಂದು ಬೆಂಗಳೂರಿನ ಫಾರ್ಮಸಿ ಕಾಲೇಜಿನ ಸುನೀತಾ, ರಾಧಿಕ, ಪೂಜಾ, ವಿಕಾಸ್, ಚನ್ನರಾ, ಇಮ್ರಾನ್ ಖಾನ್ ಎಂಬ ಆರು ವಿದ್ಯಾರ್ಥಿಗಳು … Continued