ವಿಡಿಯೋ | ಬೆಚ್ಚಿಬೀಳಿಸುವ ದೃಶ್ಯ : ಭೀಕರ ಗಾಳಿ ರಭಸಕ್ಕೆ ತಗಡಿನ ಶೀಟ್ ಜೊತೆ 50 ಅಡಿ ಎತ್ತರಕ್ಕೆ ಹಾರಿಹೋಗಿ ಬಿದ್ದ ವ್ಯಕ್ತಿ
ಬರೇಲಿ/ಲಕ್ನೋ: ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಬುಧವಾರ ಅಪ್ಪಳಿಸಿದ ಪ್ರಬಲ ಚಂಡಮಾರುತ ಮತ್ತು ಮಳೆಗೆ ರಾಜ್ಯವೇ ತತ್ತರಿಸಿ ಹೋಗಿದೆ. ಬರೇಲಿ ಜಿಲ್ಲೆಯ ಬಮಿಯಾನಾ ಗ್ರಾಮದಲ್ಲಿ ಸಂಭವಿಸಿದ ಒಂದು ಘಟನೆ ಚಂಡಮಾರುತದ ತೀವ್ರತೆಗೆ ಸಾಕ್ಷಿಯಾಗಿದೆ. ಬಲವಾದ ಗಾಳಿಯ ವೇಗಕ್ಕೆ ವ್ಯಕ್ತಿಯೊಬ್ಬ ತಗಡಿನ ಶೀಟ್‌ನೊಂದಿಗೆ ಸುಮಾರು 50 ಅಡಿ ಎತ್ತರಕ್ಕೆ ಹಾರಿ ಹೋಗಿರುವ ಆಘಾತಕಾರಿ ದೃಶ್ಯಗಳು ಮುನ್ನೆಲೆಗೆ ಬಂದಿವೆ. … Continued