ಕೊರೊನಾ ಕ್ರಮ: ಎಲ್ಲ ಜಿಲ್ಲಾಧಿಕಾರಿಗಳ ಜೊತೆ ನಾಳೆ ಸಿಎಂ ಬಿಎಸ್‌ವೈ ಸಭೆ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು , ಜಿಲ್ಲಾ ಸರ್ಜನ್ ಗಳ, ಸಿಇಒಗಳು. ಎಸ್ … Continued