ವೀಡಿಯೊ…| ಎರಡು ಹುಲಿಗಳ ನಡುವೆ ಭೀಕರ ಕಾಳಗ ; ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾದ ಪ್ರವಾಸಿಗರು…!
ಹುಲಿ ವೀಕ್ಷಣೆಗಳು ಸಾಮಾನ್ಯವಾಗಿರಬಹುದು, ಆದರೆ ಎರಡು ಪ್ರಬಲ ಎರಡು ಹುಲಿಗಳ ನಡುವಿನ ಹೊಡೆದಾಟಕ್ಕೆ ಸಾಕ್ಷಿಯಾಗುವುದು ಬಹುತೇಕ ಅಪರೂಪ. ಇದೀಗ, ಇಂಥದ್ದೇ ಪ್ರಕರಣವೊಂದರಲ್ಲಿ ಮಹಾರಾಷ್ಟ್ರದ ತಡೋಬಾ-ಅಂಧಾರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಎರಡು ಹುಲಿಗಳು ಭೀಕರ ಕಾಳಗದಲ್ಲಿ ತೊಡಗಿರುವ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿದೆ. ಸಫಾರಿ ಪ್ರವಾಸಿಗರು ಕ್ಯಾಮೆರಾದಲ್ಲಿ ಸೆರೆಹಿಡಿದ ಈ ಉಗ್ರ ಎನ್‌ಕೌಂಟರ್‌ನಲ್ಲಿ … Continued