ಬ್ರಿಟಿಷ್ ಅಧಿಕಾರಿಗಳಿಂದ ತಿಹಾರ್ ಜೈಲು ಪರಿಸ್ಥಿತಿ ಪರಿಶೀಲನೆ; ಭಾರತಕ್ಕೆ ಮಲ್ಯ, ಮೋದಿ ಇತರರ ಹಸ್ತಾಂತರದ ಕಾಲ ಸನ್ನಿಹಿತ..?
ನವದೆಹಲಿ : ಭಾರತದಲ್ಲಿ ವಿವಿಧ ಹಗರಣಗಳಲ್ಲಿ ಭಾಗಿಯಾದ ಆರೋಪಗಳನ್ನು ಹೊತ್ತು ದೇಶದ ಕಾನೂನಿನಿಂದ ತಪ್ಪಿಸಿಕೊಳ್ಳು ಬ್ರಿಟನ್ನಿಗೆ ಪಲಾಯನಗೈದ ವಿಜಯ ಮಲ್ಯ, ನೀರವ್ ಮೋದಿ ಮತ್ತಿತರರು ಭಾರತದ ವಶಕ್ಕೆ ಹಸ್ತಾಂತರವಾಗುವ ಸನ್ನಿಹಿತವಾದಂತೆ ಕಾಣುತ್ತಿದೆ. ಬ್ರಿಟನ್ನ ಅಧಿಕಾರಿಗಳ ತಂಡವೊಂದು ದೆಹಲಿಯ (Delhi) ತಿಹಾರ್ ಜೈಲಿನ ಪರಿಸ್ಥಿತಿಯನ್ನು ಇತ್ತೀಚಿಗೆ ಪರಿಶೀಲನೆ ನಡೆಸಿದೆ ಎಂದು ವರದಿಯಾಗಿದ್ದು, ಇದು ಅವರು ಭಾರತಕ್ಕೆ ಹಸ್ತಾಂತರವಾಗುವ … Continued