ವಿಜಯಪುರ | ಹಲವೆಡೆ ಕಂಪಿಸಿದ ಭೂಮಿ ; ಭಾರೀ ಸದ್ದಿಗೆ ಬೆಚ್ಚಿಬಿದ್ದ ಜನ

ವಿಜಯಪುರ: ವಿಜಯಪುರ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಭೂಕಂಪನ(Earthquake)ದ ಅನುಭವವಾಗಿದೆ ಎಂದು ವರದಿಯಾಗಿದೆ. ತಿಕೋಟ (Tikota) ತಾಲೂಕು ಹಾಗೂ ವಿಜಯಪುರ (Vijayapura) ತಾಲೂಕಿನ ಹಲವೆಡೆ ಶುಕ್ರವಾರ ರಾತ್ರಿ 10ರ ಸುಮಾರಿಗೆ ಭೂಕಂಪನ ಅನುಭವ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದ್ದರಿಂದ ಜನರು ಭಯಭೀತರಾಗಿ ಹೊರಗೆ ಓಡಿಬಂದಿದ್ದಾರೆ ಎಂದು ಹೇಳಲಾಗಿದೆ. ವಿಜಯಪುರ ಗ್ರಾಮೀಣ ಭಾಗದ 12 … Continued

ವಿಜಯಪುರ | ಭಾರಿ ಶಬ್ದ, ಕಂಪಿಸಿದ ಭೂಮಿ ; ಗಾಬರಿಯಿಂದ ಮನೆಯಿಂದ ಹೊರಗೆ ಓಡಿದ ಜನ

ವಿಜಯಪುರ: ಜಿಲ್ಲೆಯ ತಿಕೋಟಾ(Tikota) ಹಾಗೂ ವಿಜಯಪುರ ತಾಲೂಕಿನ ಹಲವೆಡೆ ಸೋಮವಾರ ಭೂಮಿಯಿಂದ ಕೇಳಿಸಿದ ಜೋರಾದ ಶಬ್ದಕ್ಕೆ ಜನರು ಗಾಬರಿಗೊಂಡಿದ್ದು, ಭೂಕಂಪನದ ಅನುಭವವಾಗಿದ್ದರಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಮಧ್ಯಾಹ್ನದ ಆಸಪಾಸು ವಿಜಯಪುರ ತಾಲೂಕಿನ ಕೆಲ ಭಾಗ ಹಾಗೂ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ, ಕಳ್ಳಕವಟಗಿ, ಗೋಣಸಗಿ, ಹಡಗಿನಾಳ ಸೇರಿದಂತೆ ಹಲವೆಡೆ ಭಾರಿ ಶಬ್ದ … Continued