ಟಿ-20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಅ.24ಕ್ಕೆ ಭಾರತ-ಪಾಕ್ ಪಂದ್ಯ

ನವದೆಹಲಿ: ದುಬೈನಲ್ಲಿ ನಡೆಯಲಿರುವ ಈ ಬಾರಿಯ ಟಿ-20 ವಿಶ್ವಕಪ್​ನ ವೇಳಾಪಟ್ಟಿಯನ್ನು ಐಸಿಸಿ ಇಂದು (ಮಂಗಳವಾರ) ಬಿಡುಗಡೆ ಮಾಡಿದೆ. ಅಕ್ಟೋಬರ್ 17ರಂದು ಪ್ರಾರಂಭವಾಗಲಿರುವ ಈ ವಿಶ್ವಕಪ್ ಕ್ರಿಕೆಟ್ ಟೂರ್ನಿ ನವೆಂಬರ್ 14ಕ್ಕೆ ಮುಕ್ತಾಯವಾಗಲಿದೆ. ಒಟ್ಟು 16 ತಂಡಗಳು ಈ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದು, ಎರಡು ಹಂತದಲ್ಲಿ ಪಂದ್ಯಾವಳಿ ನಡೆಯಲಿದೆ. ಅರ್ಹತಾ ಹಂತದ ಪಂದ್ಯಗಳು ಅಕ್ಟೋಬರ್ 17ರಿಂದ ಅಕ್ಟೋಬರ್ 22ರ … Continued