ಐಪಿಎಲ್ 2025 ರ ವೇಳಾಪಟ್ಟಿ ಪ್ರಕಟ: ಕೆಕೆಆರ್-ಆರ್‌ ಸಿಬಿ ನಡುವೆ ಆರಂಭಿಕ ಪಂದ್ಯ ; ಪಂದ್ಯಗಳ ಪೂರ್ಣ ವೇಳಾಪಟ್ಟಿ ಇಲ್ಲಿದೆ…

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪ್ರತಿಷ್ಠಿತ ಪಂದ್ಯಾವಳಿಯ 18 ​​ನೇ ಆವೃತ್ತಿಯು ಮಾರ್ಚ್ 22ರಂದು ಪ್ರಾರಂಭವಾಗುತ್ತದೆ ಮತ್ತು ಫೈನಲ್ ಪಂದ್ಯವು ಮೇ 25ರಂದು ನಡೆಯಲಿದೆ. ಐಪಿಎಲ್ 2025ರ ವೇಳಾಪಟ್ಟಿ ಹೊರಬಿದ್ದಿದ್ದು, ಬಿಸಿಸಿಐ ಎಲ್ಲಾ ಪಂದ್ಯಗಳ ಸ್ಥಳ, ತಂಡಗಳು ಮತ್ತು ದಿನಾಂಕಗಳನ್ನು … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ (ಮೇ 9) ಪ್ರಕಟವಾಗಿದೆ. ಇದರ ಬೆನ್ನಲ್ಲೇ ಈಗ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಇನ್ನೂ ಉತ್ತಮ ಅಂಕಗಳನ್ನು ಗಳಿಸಲು ಪರೀಕ್ಷಾ ಮಂಡಳಿ ಅವಕಾಶ ಕಲ್ಪಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ (SSLC 2 … Continued

ಐಪಿಎಲ್‌(IPL) 2024 : ಮೊದಲ 17 ದಿನದ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಮೊದಲ 17 ದಿನಗಳ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸಲಾಗಿದ್ದು, ಪಂದ್ಯಾವಳಿಯು ಮಾರ್ಚ್ 22 ರಂದು ಪ್ರಾರಂಭವಾಗಲಿದೆ. ಚೆನ್ನೈನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಸಿಎಸ್‌ಕೆ ತಂಡವು ಆರ್‌ಸಿಬಿಯನ್ನು ಎದುರಿಸಲಿದೆ. ಐಪಿಎಲ್ ಆವೃತ್ತಿಯ ಮೊದಲ ಪಂದ್ಯವನ್ನು ಸಿಎಸ್‌ಕೆ ಆಡುತ್ತಿರುವುದು ಇದು 9ನೇ ಬಾರಿ. ಎಲ್ಲಾ ದಿನದ ಪಂದ್ಯಗಳು … Continued

ಮೈಸೂರು – ತಾಳಗುಪ್ಪ ಪ್ಯಾಸೆಂಜರ್ ರೈಲು ಸಂಚಾರ ಜುಲೈ 25ರಿಂದ ಆರಂಭ, ಇಲ್ಲಿದೆ ವೇಳಾಪಟ್ಟಿ

ಶಿವಮೊಗ್ಗ: ಕೋವಿಡ್‌ ಎರಡನೇ ಅಲೆಯಲ್ಲಿ ಸ್ಥಗಿತಗೊಂಡಿದ್ದ ಮೈಸೂರು – ತಾಳಗುಪ್ಪ ಪ್ಯಾಸೆಂಜರ್ ರೈಲು ಸಂಚಾರ ಮತ್ತೆ ಆರಂಭವಾಗಲಿದೆ. ಇದೇ ಜುಲೈ 25ರಿಂದ ಪ್ಯಾಸೆಂಜರ್ ರೈಲು ಸಂಚಾರ ಆರಂಭವಾಗಲಿದ್ದು, ಮಧ್ಯಾಹ್ನ 2 ಗಂಟೆಗೆ ಮೈಸೂರಿನಿಂದ ಹೊರಡುವ ರೈಲು, ರಾತ್ರಿ 11:30ಕ್ಕೆ ತಾಳಗುಪ್ಪ ತಲುಪುತ್ತದೆ. ಇನ್ನು ಮಾರನೇ ದಿನ ಬೆಳಿಗ್ಗೆ 6:10ಕ್ಕೆ ತಾಳಗುಪ್ಪದಿಂದ ಹೊರಡುವ ರೈಲು, ಮಧ್ಯಾಹ್ನ 3.35 … Continued