2024ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಸರ್ಕಾರಕ್ಕೆ ಸಿಗುವುದೇ ಹ್ಯಾಟ್ರಿಕ್ ಗೆಲುವು…? ಟೈಮ್ಸ್ ನೌ -ಇಟಿಜಿ ನಡೆಸಿದ ಸಮೀಕ್ಷೆ ಏನು ಹೇಳುತ್ತದೆ..?
2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರುವ ನಿರೀಕ್ಷೆಯಿದೆ ಎಂದು ಟೈಮ್ಸ್ ನೌ-ಇಟಿಜಿ ಸಮೀಕ್ಷೆ ಭವಿಷ್ಯ ನುಡಿದಿದೆ. ಆ ಮೂಲಕ ಪಂಡಿತ್ ನೆಹರೂ ನಂತರ ಸತತ ಮೂರು ಬಾರಿ ಗೆದ್ದು ನರೇಂದ್ರ ಮೋದಿ ಪ್ರಧಾನಿಯಾಗುವ ಸಾಧ್ಯತೆಯಿದೆ ಎಂದು ಸಮೀಕ್ಷೆ ಹೇಳಿದೆ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು … Continued