ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಶನಿವಾರ ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ಜೂನ್ 14ರಿಂದ 22ರ ವರೆಗೆ ಪರೀಕ್ಷೆ ನಡೆಯಲಿದೆ. ಜೂನ್ 7 ರಿಂದ ನಡೆಯಬೇಕಿದ್ದ ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆಯನ್ನು ಇತ್ತೀಚೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದೂಡಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಇಂದು ಮಂಡಳಿಯ … Continued