ತಿಪಟೂರು: ಬಟ್ಟೆ ತೊಳೆಯಲು ಹೋಗಿದ್ದ ಅತ್ತೆ- ಸೊಸೆ ನೀರಲ್ಲಿ ಮುಳುಗಿ ಸಾವು

ತುಮಕೂರು: ಬಟ್ಟೆ ತೊಳೆಯಲು ಹೋಗಿದ್ದ ಅತ್ತೆ- ಸೊಸೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಟಿ.ಎಂ. ಮಂಜುನಾಥ ನಗರದಲ್ಲಿ ನಡೆದ ವರದಿಯಾಗಿದೆ. ಸೋಮವಾರ (ನಿನ್ನೆ) ಮಧ್ಯಾಹ್ನದ ವೇಳೆ ಮನೆಯಿಂದ ಬಟ್ಟೆಗಳನ್ನು ತುಂಬಿಕೊಂಡು ಕಟ್ಟೆಯ ಬಳಿ ತೊಳೆದುಕೊಂಡು ಬರಲು ಅತ್ತೆ- ಸೊಸೆ ಹೋಗಿದ್ದಾರೆ. ಆದರೆ, 3 ಗಂಟೆ ಸುಮಾರಿಗೆ ಸೊಸೆ ನೀರಿಗೆ ಬಿದ್ದಿದ್ದಾರೆ. ಸೊಸೆಯನ್ನು … Continued