ಲೋಕಾಯುಕ್ತ ದಾಳಿ: ಟೌನ್ ಪ್ಲಾನಿಂಗ್ ನಿರ್ದೇಶಕರ ಮನೆಯಲ್ಲಿ ಸಿಕ್ಕ ಕೆಜಿಗಟ್ಟಲೆ ಚಿನ್ನ-ಬೆಳ್ಳಿ ನೋಡಿ ದಂಗುಬಡಿದ ಅಧಿಕಾರಿಗಳು…!
ಬೆಂಗಳೂರು: ಇಂದು, ಗುರುವಾರ ಬೆಳಿಗ್ಗೆ ಬೆಂಗಳೂರು ರಾಜ್ಯದ 4 ಸ್ಥಳಗಳ 25 ಕಡೆ ದಾಳಿ ಲೋಕಾಯುಕ್ತ ಅಧಿಕಾರಿಗಳು (Lokayukta Raid) ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪವಿದ್ದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಟೌನ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ದಾಳಿ ನಡೆಸಿದ ವೇಳೆ ಕಂಡುಬಂದ ಅಕ್ರಮ ಆಸ್ತಿಪಾಸ್ತಿ ಕಂಡು ಅಧಿಕಾರಿಗಳೇ ದಂಗಾಗಿದ್ದಾರೆ. … Continued