ತಿರುಪತಿ ಲಡ್ಡು ತಯಾರಿಸಲು ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢ ಎಂದ ಟಿಡಿಪಿ…!
ಅಮರಾವತಿ : ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡುವ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂದು ಲ್ಯಾಬ್ ವರದಿ ದೃಢಪಡಿಸಿದೆ. ಹಿಂದಿನ ವೈಎಸ್ಆರ್ ಕಾಂಗ್ರೆಸ್ (ವೈಎಸ್‌ಆರ್‌ಸಿಪಿ) ಸರ್ಕಾರ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆರೋಪಿಸಿದ್ದರು. … Continued