ಟಿಎಂಸಿ ಕಿತ್ತಾಟ : ಉಪಚುನಾವಣೆಗೆ ಪಕ್ಷದ ಹೆಸರು, ಚಿಹ್ನೆ ಬಳಸದಂತೆ ಎರಡೂ ಬಣಗಳಿಗೆ ಚುನಾವಣಾ ಆಯೋಗ ನಿರ್ಬಂಧ
ನವದೆಹಲಿ: ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೇಲಿನ ನಿಯಂತ್ರಣಕ್ಕಾಗಿ ನಡೆಯುತ್ತಿರುವ ಎರಡು ಬಣಗಳ ನಡುವಿನ ವಿವಾದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ (ಇಸಿಐ) ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ. ಪಕ್ಷದ ಹೆಸರು ಹಾಗೂ ಅದರ ಚುನಾವಣಾ ಚಿಹ್ನೆಯಾದ ‘ಹೂವು ಮತ್ತು ಹುಲ್ಲು’ (Flowers & … Continued