ಕೊವಿಡ್ ವ್ಯಾಕ್ಸಿನೇಶನ್ ಪ್ರಮಾಣಪತ್ರದ ಮೇಲಿನ ಮೋದಿ ಚಿತ್ರ ತೆಗೆಯಲು ಹೇಳಿದ ಚುನಾವಣಾ ಆಯೋಗ
ಮಾದರಿ ನೀತಿ ಸಂಹಿತೆಯ ಪಾವಿತ್ರ್ಯತೆ ಕಾಪಾಡುವ ಸಲುವಾಗಿ ಮತದಾನದ ವ್ಯಾಪ್ತಿಯ ರಾಜ್ಯಗಳಲ್ಲಿ ವಿತರಿಸಲಾದ ಕೊವಿಡ್-19 ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಿಂದ ಪ್ರಧಾನಿ ನರೇಂದ್ರ ಮೋದಿಯವರ ಛಾಯಾಚಿತ್ರವನ್ನು ತೆಗೆದುಹಾಕಲು ಭಾರತ ಚುನಾವಣಾ ಆಯೋಗ (ಇಸಿಐ) ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯವನ್ನು ಕೇಳಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ . ಕೊವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಚಿತ್ರವು … Continued