೨೯೧ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಟಿಎಂಸಿ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ 291 ಅಭ್ಯರ್ಥಿಗಳ ಪಟ್ಟಿಯನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಿಡುಗಡೆ ಮಾಡಿದೆ. ಟಿಎಂಸಿ ತೊರೆದು ಬಿಜೆಪಿ ಸೇರಿರುವ ಸುವೆಂದು ಅಧಿಕಾರಿಯ ಭದ್ರಕೋಟೆ ನಂದಿಗ್ರಾಮ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ಸ್ವತಃ ಸ್ಪರ್ಧಿಸುತ್ತಿದ್ದಾರೆ. ಕೊಲ್ಕತ್ತಾದ ಭವಾನಿಪುರಾ ಕ್ಷೇತ್ರದ ಬದಲಿಗೆ ಈ ಸಲ ನಂದಿಗ್ರಾಮದಿಂದ ಕಣಕ್ಕಿಳಿಯುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. 50 … Continued