ದೀದಿಗೆ ಶಾಕ್ ಮೇಲೆ ಶಾಕ್ ; ಹೊರಬಿತ್ತು ಎನ್ಡಿಎಗೆ ಬೆಂಬಲ ಸೂಚಿಸಿದ 19 ಟಿಎಂಸಿ ಸಂಸದರ ಪಟ್ಟಿ ; ಯಾರೆಲ್ಲ ಇದ್ದಾರೆ ಗೊತ್ತೆ ?
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗಿನ ಭಿನ್ನಮತ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಲೋಕಸಭೆಯಲ್ಲಿಯೂ ಪಕ್ಷವು ಇಬ್ಬಾಗವಾಗುವ ಹಂತಕ್ಕೆ ಬಂದು ತಲುಪಿದೆ. ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಬಹಿರಂಗವಾಗಿಯೇ ಬಂಡಾಯ ಎದ್ದಿರುವ 19 ಲೋಕಸಭಾ ಸಂಸದರ ಹೆಸರುಗಳು ಈಗ ಹೊರಬಿದ್ದಿದ್ದು, ಇವರೆಲ್ಲರೂ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಹಿ ಮಾಡಿದ ಪತ್ರವನ್ನು ರವಾನಿಸಿದ್ದಾರೆಎಂದು ಹೇಳಲಾಗಿದೆ. … Continued