ಇಂದು ಸಂಜೆ ಸಿಎಂ ಬಿಎಸ್‌ವೈ ಸಭೆ..ಕರ್ನಾಟಕದಲ್ಲಿ ಲಾಕ್‌ಡೌನ್‌ ಮುಂದುವರಿಕೆ ಸಾಧ್ಯತೆ

ಬೆಂಗಳೂರು : ಜೂನ್ ಅಂತ್ಯದ ವರೆಗೂ ಕೋವಿಡ್-19 ಮಾರ್ಗಸೂಚಿಗಳನ್ನು ಮುಂದುವರೆಸಬೇಕು ಎಂದು ಕೇಂದ್ರ ಗೃಹ ಸಚಿವಾಲಯದಿಂದ ಬಂದಿರುವ ಆದೇಶದ ಪಾಲನೆ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ಸಭೆ ನಡೆಸಿ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಶುಕ್ರವಾರ ಸಂಜೆ 6 ಗಂಟೆಗೆ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್ ಉಸ್ತುವಾರಿ ಹೊಣೆ ಇರುವಸಚಿವರುಗಳು ಹಾಗು … Continued