ಅಪರೂಪದ 11 ಹಲ್ಲಿಗಳ ಕಳ್ಳಸಾಗಾಣಿಕೆಗೆ ಯತ್ನಿಸಿ ಸಿಕ್ಕಿಬಿದ್ದ ಗ್ಯಾಂಗ್ ; ಒಂದು ಹಲ್ಲಿಗೆ 60 ಲಕ್ಷ ರೂ.ಗಳಂತೆ ಮಾರಾಟಕ್ಕೆ ಯತ್ನ..!
ಗುವಾಹತಿ : ಅಸ್ಸಾಂನ ದಿಬ್ರುಗಢದಲ್ಲಿ ಪೊಲೀಸರು ಶುಕ್ರವಾರ 11 ಅಪರೂಪದ ಟೋಕೆ ಗೆಕ್ಕೊ ಹಲ್ಲಿಗಳನ್ನು ವಶಪಡಿಸಿಕೊಂಡಿದ್ದು, ಮೂವರು ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ಟೋಕೆ ಗೆಕ್ಕೊಗಳನ್ನು ಹೆಚ್ಚು ಅಳಿವಿನಂಚಿನಲ್ಲಿವ ಜೀವಿಗಳೆಂದು ಪಟ್ಟಿ ಮಾಡಲಾಗಿರುವುದರಿಂದ ಅವುಗಳ ರಫ್ತು ನಿಷೇಧಿಸಲಾಗಿದೆ. ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ, ಗರಿಷ್ಠ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ … Continued