ಚಿನ್ನ ಗೆದ್ದ ನೀರಜಗೆ ಕ್ರೀಡಾ ಸಚಿವರಿಂದ ಅಭಿನಂದನೆ: ತರಬೇತಿ ನೀಡಿದ ಕನ್ನಡಿಗ ಕಾಶಿನಾಥ್ಗೆ 10 ಲಕ್ಷ ರೂ.ಘೋಷಣೆ
ಬೆಂಗಳೂರು:ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಎಸೆತದಲ್ಲಿ ಭಾರತಕ್ಕೆ ಚಿನ್ನ ತಂದುಕೊಟ್ಟ ನೀರಜ್ ಛೋಪ್ರಾಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಾಧನೆಗೆ ತರಬೇತಿ ನೀಡಿದ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ನಗದು 10 ಲಕ್ಷ ರೂ.ಗಳ ಬಹುಮಾನ ಘೋಷಿಸಿದ್ದಾರೆ. ನೀರಜ್ ಛೋಪ್ರಾ ಚಿನ್ನದ ಪದಕ ಗೆಲ್ಲುವಲ್ಲಿ ಕನ್ನಡಿಗನ ಪಾತ್ರವೂ ಇದೆ. … Continued