ಬಹುಭಾಷಾ ನಟ ಪ್ರದೀಪ ರಾವತ್ ನಿಧನ
ಮುಂಬೈ: ಕನ್ನಡ, ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಖಳನಾಯಕ ಮತ್ತು ವೈವಿಧ್ಯಮಯ ಪಾತ್ರಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದ ಖ್ಯಾತ ನಟ ಪ್ರದೀಪ ಸಿಂಗ್ ರಾವತ್ ಅವರು ಮಂಗಳವಾರ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ನಟ ಪ್ರದೀಪ ರಾವತ್ ಮಂಗಳವಾರ ಸಂಜೆ ಸುಮಾರು 6 ಗಂಟೆ ಸುಮಾರಿಗೆ ಕ್ಯಾನ್ಸರ್ ಚಿಕಿತ್ಸೆ … Continued