ನಾಳೆ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯ ಮತ ಎಣಿಕೆ, ಫಲಿತಾಂಶ ಪ್ರಕಟ:ಅಭ್ಯರ್ಥಿಗಳಿಗೆ ಶುರುವಾಯ್ತು ಟೆನ್ಶನ್‌

ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಕಳೆದ ಶುಕ್ರವಾರ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ, ಮಂಗಳವಾರ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ನಡುವೆ ತುರುಸಿನ ಪೈಪೋಟಿ ನಡೆದಿತ್ತು. ನಾಳೆ ಮಂಗಳವಾರ ಯಾರು ಗೆಲ್ಲಲಿದ್ದಾರೆ ಎಂಬುದು ಗೊತ್ತಾಗಲಿದೆ. ಈ ಬಾರಿ ದಾಖಲೆಯ ಶೇ.99.80ರಷ್ಟು ಮತದಾನವಾಗಿದೆ. ಸ್ಥಳೀಯ ಸಂಸ್ಥೆಗಳ ಮತದಾರರ … Continued

ಭಾರೀ ಮಳೆ: ನಾಳೆ ಧಾರವಾಡ ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಧಾರವಾಡ: ನಾಳೆ, ನವೆಂಬರ 20 ರಂದು ಧಾರವಾಡ ಜಿಲ್ಲೆಯ ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ನಾಳೆಯೂ ಮಳೆ ಮುಂದುವರಿಯುವುದಾಗಿ ಹವಾಮಾನ ಇಲಾಖೆ ವರದಿ ನೀಡಿದ್ದು, ಮುಂಜಾಗ್ರತೆಯಾಗಿ ನಾಳೆ, ನವೆಂಬರ 20 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಇಂದು (ಶುಕ್ರವಾರ) … Continued

ಯುಪಿಐ ಡಿಜಿಟಲ್ ಪಾವತಿ ಪರಿಹಾರಕ್ಕೆ ನಾಳೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ವ್ಯಕ್ತಿ ಮತ್ತು ಉದ್ದೇಶಿತ ನಿರ್ದಿಷ್ಟ ಡಿಜಿಟಲ್ ಪಾವತಿ ಪರಿಹಾರ ಇ-ರೂಪಿ ಸೇವೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಸ್ಟ್ ೨ ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ. ಉತ್ತಮ ಆಡಳಿತದ ದೃಷ್ಟಿಕೋನದೊಂದಿಗೆ ಎಲೆಕ್ಟ್ರಾನಿಕ್ ವೋಚರ್ ಪರಿಕಲ್ಪನೆಯನ್ನು ಮುಂದಕ್ಕೆ ಕೊಂಡೊಯ್ಯುವ ಗುರಿಯನ್ನು ಸರ್ಕಾರ ಹೊಂದಿದೆ. ಡಿಜಿಟಲ್ ಪಾವತಿಗಾಗಿ ನಗದು ರಹಿತ ಮತ್ತು ಸಂಪರ್ಕರಹಿತ ಸಾಧನವಲ್ಲದೆ, … Continued