ಹೈಕಮಾಂಡ್ ಸಂದೇಶಕ್ಕೆ ಕಾದು ನೋಡೋಣ ಎಂದ ಸಿಎಂ: ನಾಳೆ ಉತ್ತರ ಕನ್ನಡ ಜಿಲ್ಲೆ ಪ್ರವಾಹ ಹಾನಿ ಪರಿಶೀಲನೆಗೆ ಹೊರಟ ಬಿಎಸ್ ವೈ
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಹಾನಿ ಪರಿಶೀಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ (ಜುಲೈ 26) ಉತ್ತರ ಕನ್ನಡ ಜಿಲ್ಲೆಗೆ ಭೇಟಿ ಪ್ರವಾಹ ಪರಿಸ್ಥಿತಿ ಪರಿಶೀಲಿಸುತ್ತೇನೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಬಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ನಿಂದ ಸಂದೇಶ ಬರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾದು ನೋಡೋಣ, ಕಾದು ನೋಡೋಣ ಎಂದಷ್ಟೇ … Continued