ನಾಳೆ ಶಿಕ್ಷಣ ಸಚಿವರ ಉನ್ನತಮಟ್ಟದ ಸಭೆ: ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನಾಂಕ, ಶಾಲಾ ಆರಂಭದ ಬಗ್ಗೆ ನಿರ್ಧಾರ..?
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿರುವಾಗ ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಶಿಕ್ಷಣ ಸಚಿವ ಸುರೇಶ್‌ಕುಮಾರ್ ನಾಳೆ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಬಾಗಿಲು ಹಾಕಿರುವ ಶಾಲೆಗಳನ್ನು ಆರಂಭಿಸುವಂತೆ ತಜ್ಞರ ಸಮಿತಿಯು ವರದಿ ನೀಡಿದೆ. ಕಾಲೇಜುಗಳನ್ನು ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಿದ ನಂತರ ಜುಲೈ ಇಲ್ಲವೆ ಆಗಸ್ಟ್‌ನಲ್ಲಿ ಆರಂಭಿಸಲಾಗುವುದು ಎಂದು … Continued