ಇಂದು ಮಧ್ಯಾಹ್ನ 3.30ಕ್ಕೆ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ, ಫಲಿತಾಂಶ ನೋಡಲು ಹೀಗೆ ಮಾಡಿ..

ಬೆಂಗಳೂರು :ಸೋಮವಾರ (ಆಗಸ್ಟ್‌ 9) ಮಧ್ಯಾಹ್ನ 3.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿವ ಅವರು, ಜುಲೈ.19 ಮತ್ತು 22ರಂದು ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಆಗಸ್ಟ್‌ 9ರಂದು (ನಾಳೆ … Continued