ಯಾಸ್ ಚಂಡಮಾರುತದಿಂದ ಹಾನಿ: ನಾಳೆ ಪಶ್ಚಿಮ ಬಂಗಾಳ, ಒಡಿಶಾಕ್ಕೆ ಪ್ರಧಾನಿ ಮೋದಿ ಭೇಟಿ
ಕೋಲ್ಕತ್ತಾ: ಎರಡು ರಾಜ್ಯಗಳ ಕರಾವಳಿಯಲ್ಲಿ ಸಂಭವಿಸಿದ ಚಂಡಮಾರುತದ ಪರಿಣಾಮಗಳನ್ನು ಪರಿಶೀಲಿಸಲು ಪ್ರಧಾನಿ ಮೋದಿ ಶುಕ್ರವಾರ ಒಡಿಶಾ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಯಾಸ್ ಚಂಡಮಾರುತದ ಪರಿಣಾಮದ ಬಗ್ಗೆ ಅವಲೋಕನ ಸಭೆ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರು ಮೊದಲು ಭುವನೇಶ್ವರಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಪರಿಶೀಲನಾ ಸಭೆ … Continued