ಟೂಲ್‌ಕಿಟ್‌ ಪ್ರಕಣದಲ್ಲಿ ಬಿಜೆಪಿಗೆ ಭಾರೀ ಮುಖಭಂಗ: ವಸಂತ ಲದ್ವಾ

ಹುಬ್ಬಳ್ಳಿ: ಕೋವಿಡ್‌ ನಿರ್ವಹಣೆಯಲ್ಲಿ ವಿಫಲಗೊಂಡ ಕೇಂದ್ರದ ಎನ್‌ಡಿಎ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಲಲು ಹಾಗೂ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಟೂಲ್‌ಕಿಟ್‌ ನೆಪದಲ್ಲಿ ಕಾಂಗ್ರೆಸ್‌ ಮೇಲೆ ಗೂಬೆ ಕೂಡ್ರಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ವಕ್ತಾರ ವಸಂತ ಲದ್ವಾ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋವಿಡ್‌ ದೇಶದಲ್ಲಿ ಪುನರಾವೃತ್ತಿ ಆಗಬಹುದೆಂದು ಗೊತ್ತಿದ್ದರೂ ಕೇಂದ್ರ … Continued