ಟೂಲ್‌ಕಿಟ್‌ ಪ್ರಕರಣ: ದಿಶಾ ರವಿಗೆ ಜಾಮೀನು ನೀಡಿದ ದೆಹಲಿ ಕೋರ್ಟ್‌

ನವ ದೆಹಲಿ: ಟೂಲ್ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 22 ವರ್ಷದ ಹವಾಮಾನ ಕಾರ್ಯಕರ್ತ ದಿಶಾ ರವಿ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.ಶನಿವಾರ ವಿಚಾರಣೆ ಮುಗಿಸಿ ದೆಹಲಿ ನ್ಯಾಯಾಲಯವು ಮಂಗಳವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ದೇಶದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ರವಿ ಆನ್‌ಲೈನ್ ಟೂಲ್‌ಕಿಟ್ – ಗೂಗಲ್ ಡಾಕ್ಯುಮೆಂಟ್ ರಚಿಸಿದ್ದಾರೆ ಎಂದು ದೆಹಲಿ ಪೊಲೀಸರು … Continued

ಟೂಲ್‌ಕಿಟ್‌ ಆರೋಪ ನಿಕಿತಾಗೆ ೩ ವಾರಗಳ ನಿರೀಕ್ಷಣಾ ಜಾಮೀನು

ಟೂಲ್‌ಕಿಟ್‌ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ನಿಕಿತಾ ಜೇಕಬ್‌ ಅವರಿಗೆ ಬಾಂಬೆ ಉಚ್ಚ ನ್ಯಾಯಾಲಯ ಮೂರು ವಾರಗಳ ನಿರೀಕ್ಷಣಾ ಜಾಮೀನು ನೀಡಿದೆ. ನಿಕಿತಾ ವಿರುದ್ಧ ದೆಹಲಿಯಲ್ಲಿ ಜಾಮೀನು ರಹಿತ ವಾರಂಟ್‌ ಹೊರಡಿಸಲಾಗಿದ್ದರಿಂದ ನಿಕಿತಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರಿಗೆ ಸೂಕ್ತ ಪರಿಹಾರ ಪಡೆಯಲು ಹಾಗೂ ನ್ಯಾಯಾಲಯವನ್ನು ಸಂಪರ್ಕಿಸಲು ಮೂರುವಾರಗಳ ನಿರೀಕ್ಷಣಾ ಜಾಮೀನು ನೀಡಲಾಗಿದೆ ಎಂದು ನ್ಯಾಯಪೀಠ … Continued

ನಿಕಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಟೂಲ್‌ಕಿಟ್ ಡಾಕ್ಯುಮೆಂಟ್‌ನ ಸಂಪಾದಕರಲ್ಲಿ ಒಬ್ಬರಾದ ನಿಕಿತಾ ಜಾಕೋಬ್ ಅವರ ಮನವಿಯ ಮೇರೆಗೆ ಬಾಂಬೆ ಹೈಕೋರ್ಟ್ ತನ್ನ ಆದೇಶವನ್ನು ಬುಧವಾರಕ್ಕೆ ಕಾಯ್ದಿರಿಸಿದೆ. ಅಲ್ಲಿಯವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ. ರೈತರ ಪ್ರತಿಭಟನೆ ಕುರಿತು ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಹಂಚಿಕೊಂಡಿರುವ “ಟೂಲ್‌ಕಿಟ್” ಗೆ ಸಂಬಂಧಿಸಿದಂತೆ … Continued

ಟೂಲ್‌ಕಿಟ್‌ ಆರೋಪಿಗಳಿಗೆ ಭಾರತದ ಘನತೆ ಹಾಳು ಮಾಡುವ ಉದ್ದೇಶವಿತ್ತು: ದೆಹಲಿ ಪೊಲೀಸ್‌

ದೆಹಲಿ: ಟೂಲ್‌ಕಿಟ್‌ ರಚನೆ ಮಾಡಿದ ದಿಶಾ ರವಿ, ನಿಕಿತಾ ಜೇಕಬ್‌ ಹಾಗೂ ಶಾಂತನು ಅವರಿಗೆ ಭಾರತದ ಘನತೆಗೆ ಚ್ಯುತಿ ತರುವ ಉದ್ದೇಶವಿತ್ತು ಎಂದು ದೆಹಲಿ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ. ಟೂಲ್‌ಕಿಟ್‌ ಪ್ರಕರಣದಲ್ಲಿ ದಿಶಾ, ನಿಕಿತಾ ಹಾಗೂ ಶಾಂತನು ಪಾಲ್ಗೊಳ್ಳುವಿಕೆ ದೃಢಪಟ್ಟಿದೆ. ಭಾರತದ ಚಿತ್ರಣವನ್ನು ಕಳಂಕಿತಗೊಳಿಸುವುದು ಅವರ ಉದ್ದೇಶವಾಗಿತ್ತು. ಟೂಲ್‌ಕಿಟ್‌ ಹರಡಲು ದಿಶಾ ಅವರು ರಚಿಸಿದ ವ್ಯಾಟ್ಸಪ್‌ … Continued