ಭಾರತದ ಟಾಪ್ 3 ಶ್ರೀಮಂತ- ಬಡ ಸಿಎಂಗಳು : ಸಿಎಂ ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ ಗೊತ್ತೆ..?
ನವದೆಹಲಿ: ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ದೇಶದ ಮುಖ್ಯಮಂತ್ರಿಗಳ ಸಂಪತ್ತನ್ನು ಒಳಗೊಂಡ ಪಟ್ಟಿಯನ್ನು ತನ್ನ ಇತ್ತೀಚಿನ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು ಮತ್ತು ಅತ್ಯಂತ ಬಡವ ಮುಖ್ಯಮಂತ್ರಿ ಯಾರು ಎಂಬುದನ್ನು ಬಹಿರಂಗಪಡಿಸಿದೆ. ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ದೇಶದ ಅತ್ಯಂತ … Continued