ವೀಡಿಯೊ | ನಿಮಗಾಗಿ ನಾವು ಬರುತ್ತಿದ್ದೇವೆ ; ಪ್ರಧಾನಿ ಮೋದಿ ಸೇರಿದಂತೆ ಉನ್ನತ ನಾಯಕರಿಗೆ ಖಲಿಸ್ತಾನಿ ಉಗ್ರರ ಬೆದರಿಕೆ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್ ಜೈಶಂಕರ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ವಿರುದ್ಧ ನಿಷೇಧಿತ ಅಮೆರಿಕ ಮೂಲದ ಖಲಿಸ್ತಾನಿ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ (ಎಸ್ಎಫ್‌ಜೆ) ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ ಜೀವ ಬೆದರಿಕೆ ಹಾಕಿದ್ದಾನೆ. ಭಾನುವಾರ ಕೆನಡಾದಲ್ಲಿ 5,000-7,000 … Continued