ಹುಬ್ಬಳ್ಳಿ ಗಲಭೆ ಹಿಂಸಾಚಾರ : ಒಟ್ಟು 104 ಆರೋಪಿಗಳ ಬಂಧನ
ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧಿಸಿದಂತೆ ಈವರೆಗೆ ಒಟ್ಟು 12 ಪ್ರಕರಣಗಳು ದಾಖಲಾಗಿದ್ದು, ಮತ್ತೆ 15 ಜನರನ್ನು ಪೊಲೀಸರು ಬಂಧಿಸಿದ್ದು, ಒಟ್ಟು 104 ಆರೋಪಿಗಳನ್ನು ಬಂಧಿಸಲಾಗಿದೆ. ಶನಿವಾರ ಹಳೇ ಹುಬ್ಬಳ್ಳಿಯಲ್ಲಿ ಪ್ರಚೋದನಕಾರಿ ವಾಟ್ಸಪ್ ಸ್ಟೇಟಸ್ ನಿಂದ ಗಲಾಟೆ ನಡೆದಿದ್ದು, ಗಲಭೆ ವೇಳೆ ಕೊಲೆ ಯತ್ನ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿರುವುದು, ಪೊಲಿಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ … Continued