ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 56.76 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ: ಕೇಂದ್ರ ಸರ್ಕಾರ
ನವದೆಹಲಿ; ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 56.76 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ತಿಳಿಸಿದೆ. ಈವರೆಗೆ ಕೇಂದ್ರವು ರಾಜ್ಯಗಳಿಗೆ 56,76,14,390 ಲಸಿಕೆ ಡೋಸ್ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 3,03,90,091 ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ. … Continued