ಯಾಣ ಬಳಿ ಕಾಲೇಜು ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಪಲ್ಟಿ : 10ಕ್ಕೂ ಹೆಚ್ಚು ಜನರಿಗೆ ಗಾಯ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಪ್ರವಾಸೀ ತಾಣ ಯಾಣ ಸಮೀಪ ಹಸೆಮನೆ ತಿರುವಿನ ಬಳಿ ಮಂಗಳವಾರ ಕಾಲೇಜು ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶಿರಸಿಯಿಂದ ಯಾಣದತ್ತ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ದಾವಣಗೆರೆಯ ಪಿಯು ಕಾಲೇಜಿನ ವಿದ್ಯಾರ್ಥಿಗಳಿದ್ದ ಪ್ರವಾಸದ ಮತ್ತಿಘಟ್ಟಾ ದಾಟಿದ … Continued