ವಿಡಿಯೊ : ಕೊಂಬಿನಿಂದ ಪ್ರವಾಸಿಗನನ್ನು 8 ಅಡಿ ಎತ್ತರಕ್ಕೆ ಎಸೆದ ಬೃಹತ್‌ ಬೈಸನ್‌ ; ಗಂಭೀರ ಗಾಯ

ವಾಷಿಂಗ್ಟನ್ : ಅಮೆರಿಕದ ಯೆಲ್ಲೋಸ್ಟೋನ್ ರಾಷ್ಟ್ರೀಯ ಉದ್ಯಾನದಲ್ಲಿ ಶುಕ್ರವಾರ ಸಂಜೆ ನಡೆದ ಭೀಕರ ಘಟನೆಯಲ್ಲಿ, ಕಾಡುಕೋಣ (ಬೈಸನ್) ದಾಳಿಗೆ ಒಳಗಾದ ಪ್ರವಾಸಿಗರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಫಿಶಿಂಗ್ ಬ್ರಿಡ್ಜ್‌ನ ದಕ್ಷಿಣ ಭಾಗದಲ್ಲಿರುವ ಬ್ರಿಡ್ಜ್ ಬೇ ಕ್ಯಾಂಪ್‌ಗ್ರೌಂಡ್ ಪ್ರದೇಶದಲ್ಲಿ ನಡೆದಿದೆ. ಘಟನೆಗೂ ಮುನ್ನವೇ ಅದೇ ಬೈಸನ್ ಜನರು ಹಾಗೂ ವಾಹನಗಳ ಮೇಲೆ … Continued

ಕುಂದಾಪುರ : ಗೋಪಾಡಿ ಬೀಚಿನಲ್ಲಿ ಸಮುದ್ರ ಪಾಲಾದ ಬೆಂಗಳೂರಿನ ಮೂವರು ಯುವಕರು

ಉಡುಪಿ : ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಗೋಪಾಡಿ ಬೀಚ್ ನಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿಗೆ ಬಂದಿದ್ದು, ಅದರಲ್ಲಿ 9 ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಆಡುತ್ತಿದ್ದರು. ಈ ವೇಳೆ ನಾಲ್ವರು ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದು, … Continued

ಭಯಾನಕ ವೀಡಿಯೊ…| ಬಂಡೀಪುರ : ಫೋಟೋ ತೆಗೆಯಲು ಮುಂದಾದವನ ಅಟ್ಟಾಡಿಸಿಕೊಂಡು ಹೋಗಿ ಮೆಟ್ಟಿದ ಕಾಡಾನೆ

ಮೈಸೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕೇರಳದ ಪ್ರವಾಸಿಯೊಬ್ಬರ ಮೇಲೆ ಕಾಡು ಆನೆ ದಾಳಿ ನಡೆಸಿದೆ. ಪ್ರವಾಸಿಗನನ್ನು ನೆಲಕ್ಕೆ ತಳ್ಳಿದ ಆನೆ ಕಾಲಿನಿಂದ ತುಳಿದಿದೆ. ಆದರೆ ಉಳಿದ ಪ್ರವಾಸಿಗರು ಬೊಬ್ಬೆ ಹೊಡೆದ ನಂತರ ಆತನನ್ನು ಬಿಟ್ಟುಹೋಗಿದೆ. ಪ್ರವಾಸಿಗನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ವೈರಲ್ ಆಗಿರುವ ಘಟನೆಯ ವೀಡಿಯೊದಲ್ಲಿ, ವಾಹನಗಳು ಮತ್ತು ಜನರಿಂದ ತುಂಬಿದ್ದ ರಸ್ತೆಯಲ್ಲಿ … Continued

‘ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ’ : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

ಮಾಲೆ : ಭಾರತ ಮತ್ತು ಮಾಲ್ಡೀವ್ಸ್‌ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದೆ. ಹೀಗಾಗಿ ಮಾಲ್ಡೀವ್ಸ್ ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆ ತೀವ್ರವಾಗಿ ಕುಸಿದಿದೆ. ಹೀಗಾಗಿ ಪ್ರವಾಸೋದ್ಯಮವನ್ನೇ ನಂಬಿಕೊಂಡಿರುವ ಮಾಲ್ಡೀವ್ಸ್‌ಗೆ ಆರ್ಥಿಕವಾಗಿ ಹಿನ್ನಡೆಯಾಗಿದ್ದು, ಈಗ ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವ ಇಬ್ರಾಹಿಂ ಫೈಸಲ್ ಅವರು ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ಆರ್ಥಿಕತೆಯನ್ನು ಬೆಂಬಲಿಸಿ ಎಂದು ಭಾರತೀಯರಿಗೆ ಮನವಿ ಮಾಡಿದ್ದಾರೆ. … Continued

ಶ್ರವಣಬೆಳಗೊಳದಲ್ಲಿ ಕೋನಾರ್ಕ್ ಮಾದರಿ ಪ್ರವಾಸಿ ಸರ್ಕಿಟ್ ನಿರ್ಮಾಣ: ಯೋಗೇಶ್ವರ

ಬೆಂಗಳೂರು: ಶ್ರವಣಬೆಳಗೊಳದಲ್ಲಿ ಜೈನ ಪ್ರವಾಸಿ ಸರ್ಕಿಟ್ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಒಡಿಶಾದಲ್ಲಿ ಕೋನಾರ್ಕ್ ಸೂರ್ಯ ದೇವಾಲಯದ ಇತಿಹಾಸ ಹೇಳುವ ಒಂದು ವಿನೂತನ ಪರಿಕಲ್ಪನೆ ಪ್ರವಾಸಿಗರಿಗೆ ಸಾಕಾರಗೊಳಿಸಿದ್ದಾರೆ. ಪ್ರವಾಸಿಗರು ಸೂರ್ಯ ದೇವಾಲಯವನ್ನು ದರ್ಶನ ಮಾಡುವುದಕ್ಕೆ ಮುಂಚೆ ಅಲ್ಲಿ ನಿರ್ಮಾಣ ಮಾಡಿರುವ ಥಿಯೇಟರ್ ನಲ್ಲಿ … Continued