ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಸುಂಕ ಕಡಿತ, ಆಮದು ಸರಳೀಕರಣಕ್ಕೆ ಸಮ್ಮತಿ, $500 ಬಿಲಿಯನ್ ವ್ಯಾಪಾರ ಗುರಿ

ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಬಾಂಧವ್ಯದಲ್ಲಿ ಉಭಯ ದೇಶಗಳು ಮಧ್ಯಂತರ ವ್ಯಾಪಾರ ಒಪ್ಪಂದವನ್ನು (Interim Trade Agreement) ಅಂತಿಮಗೊಳಿಸಿದ್ದು, ಇದರ ಅನ್ವಯ ಭಾರತೀಯ ಸರಕುಗಳ ಮೇಲೆ ಅಮೆರಿಕ ವಿಧಿಸುತ್ತಿದ್ದ ಸುಂಕವನ್ನು ಶೇ. 18ಕ್ಕೆ ಇಳಿಕೆ ಮಾಡಲಾಗಿದೆ. ಮುಖ್ಯವಾಗಿ, ಈ ಹಿಂದೆ ಭಾರತೀಯ ಆಮದುಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ ಶೇ. 25ರಷ್ಟು ಸುಂಕವನ್ನು ಅಮೆರಿಕ … Continued

ವ್ಯಾಪಾರ ಒಪ್ಪಂದದ ಜಂಟಿ ಹೇಳಿಕೆಗೆ ಭಾರತ-ಅಮೆರಿಕ 4-5 ದಿನಗಳಲ್ಲಿ ಸಹಿ ಹಾಕುವ ಸಾಧ್ಯತೆ ; ಪಿಯೂಷ್ ಗೋಯಲ್

ನವದೆಹಲಿ: ಭಾರತ ಮತ್ತು ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮೊದಲ ಹಂತದ ಕುರಿತು 4-5 ದಿನಗಳಲ್ಲಿ ಜಂಟಿ ಹೇಳಿಕೆಯನ್ನು ಅಂತಿಮಗೊಳಿಸಿ ಸಹಿ ಹಾಕುವ ನಿರೀಕ್ಷೆಯಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಗುರುವಾರ ತಿಳಿಸಿದ್ದಾರೆ. ಜಂಟಿ ಹೇಳಿಕೆಗೆ ಸಹಿ ಹಾಕಿದ ನಂತರ, ಭಾರತದ ಮೇಲಿನ ಸುಂಕವನ್ನು ಶೇಕಡಾ 18 ಕ್ಕೆ ಇಳಿಸುವ ಕುರಿತು … Continued

ಭಾರತ-ಯುರೋಪ್‌ ಒಕ್ಕೂಟದ ಮಧ್ಯೆ ಮುಕ್ತ ವ್ಯಾಪಾರ ಒಪ್ಪಂದ: ಇದು ಟ್ರಂಪ್‌ಗೆ ಹೇಗೆ ‘ಟಕ್ಕರ್’ ಕೊಡಲಿದೆ ?

ನವದೆಹಲಿ: ಸುಮಾರು ಎರಡು ದಶಕಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತ ಮತ್ತು ಯುರೋಪಿಯನ್ ಯೂನಿಯನ್ (EU) ಕೊನೆಗೂ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಸಹಿ ಹಾಕಿವೆ. ಈ ಬೆಳವಣಿಗೆಯನ್ನು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ “ಎಲ್ಲಾ ಒಪ್ಪಂದಗಳ ತಾಯಿ” (Mother of all deals) ಎಂದು ಬಣ್ಣಿಸಿದ್ದಾರೆ. ಯಾಕೆಂದರೆ ಇದು … Continued

ಪ್ರಧಾನಿ ಮೋದಿ ಹೊಗಳಿ, ಭಾರತದ ಜೊತೆ ಉತ್ತಮ ವ್ಯಾಪಾರ ಒಪ್ಪಂದದ ವಿಶ್ವಾಸ ವ್ಯಕ್ತಪಡಿಸಿದ ಟ್ರಂಪ್

ನವದೆಹಲಿ: ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ (WEF) ಶೃಂಗಸಭೆಯ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಸಂಬಂಧಗಳ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು ಹಾಗೂ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ … Continued