‘ವ್ಯಾಪಾರಕ್ಕೆ ಧಕ್ಕೆಯಾಗಬಾರದು’ : ಎಸ್ಐಆರ್ ಪ್ರತಿಭಟನೆ ನಿಲ್ಲಿಸಲು ರಾಹುಲ್ ಗಾಂಧಿಗೆ ವರ್ತಕರ ಒತ್ತಾಯ ; ಪ್ರಧಾನಿ ಮಧ್ಯಪ್ರವೇಶಕ್ಕೆ ಆಗ್ರಹ
ನವದೆಹಲಿ: ದೇಶದ ವಿವಿಧೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ನಡೆಯುತ್ತಿರುವ ರಾಜಕೀಯ ಪ್ರತಿಭಟನೆಗಳ ನಡುವೆಯೇ, ಹಬ್ಬದ ಋತುವಿನಲ್ಲಿ ವ್ಯಾಪಾರ ವಹಿವಾಟಿಗೆ ಅಡ್ಡಿಯಾಗುವ ಆತಂಕ ವ್ಯಕ್ತಪಡಿಸಿರುವ ದೇಶದ ವಿವಿಧ ವ್ಯಾಪಾರಿ ಹಾಗೂ ಉದ್ಯಮ ಸಂಘಟನೆಗಳು, ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಅವರಿಗೆ … Continued