ಶೀಘ್ರವೇ ಮೊಬೈಲ್‌ ನಲ್ಲಿ ಬರಲಿದೆ ಅಧಿಕೃತ ‘ಕಾಲರ್ ಐಡಿ’ ಸೇವೆ : ಸಂಖ್ಯೆ ಜೊತೆ ಕರೆ ಮಾಡಿದವರ ಹೆಸರು ಕಾಣಿಸ್ತದೆ ; ವಂಚನೆ ತಡೆಗೆ ಕ್ರಮ

ನವದೆಹಲಿ: ಭಾರತದಲ್ಲಿ ಶೀಘ್ರದಲ್ಲೇ ಅಧಿಕೃತ ‘ಕಾಲರ್ ಗುರುತಿಸುವಿಕೆ’ (Caller Identification) ವ್ಯವಸ್ಥೆ ಜಾರಿಗೆ ಬರಲು ಸಿದ್ಧವಾಗಿದ್ದು, ಇದು ಟ್ರೂಕಾಲರ್‌ನಂತಹ (Truecaller) ಮೂರನೇ ವ್ಯಕ್ತಿಯ ಆ್ಯಪ್‌ಗಳನ್ನು ಅವಲಂಬಿಸುವುದಿಲ್ಲ. ಕರೆ ಸ್ವೀಕರಿಸುವವರ ಫೋನ್ ಪರದೆಯ ಮೇಲೆ ಕರೆ ಮಾಡಿದವರ ನಿಜವಾದ ಹೆಸರನ್ನು ಪ್ರದರ್ಶಿಸುವ ಹೊಸ ವ್ಯವಸ್ಥೆಯನ್ನು ಪರಿಚಯಿಸುವ ದೂರಸಂಪರ್ಕ ಇಲಾಖೆ (DoT) ಪ್ರಸ್ತಾವನೆಗೆ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ … Continued

ಭಾರತದಲ್ಲಿ ಉಪಗ್ರಹ ಆಧಾರಿತ ಬ್ರಾಡ್‌ ಬ್ಯಾಂಡ್ ಸೇವೆ ನೀಡಲು ಎಲೋನ್ ಮಸ್ಕ್ ಒಡೆತನದ ಸ್ಟಾರ್‌ಲಿಂಕ್‌ ಗೆ ಅನುಮೋದನೆ

ನವದೆಹಲಿ: ಭಾರತದಲ್ಲಿ ಕೈಗೆಟುಕುವ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆಯ ಭವಿಷ್ಯವನ್ನು ಬದಲಾಯಿಸಬಹುದಾದ ಅಂಶಗಳಲ್ಲಿ, ಎಲೋನ್ ಮಸ್ಕ್ ಅವರ ಸ್ಟಾರ್‌ಲಿಂಕ್ ಬುಧವಾರ ದೇಶದ ಬಾಹ್ಯಾಕಾಶ ನಿಯಂತ್ರಕ, ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ (IN-SPACe)ದಿಂದ ಅನುಮೋದನೆ ಪಡೆದಿದೆ. ಭಾರತದ ಡಿಜಿಟಲ್ ಸಂಪರ್ಕ ಮಹತ್ವಾಕಾಂಕ್ಷೆಗಳಿಗೆ ಪ್ರಮುಖ ಉತ್ತೇಜನ ನೀಡುವ ನಿಟ್ಟಿನಲ್ಲಿ, ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ … Continued

ಸೆಪ್ಟೆಂಬರಿನಲ್ಲಿ 1 ಕೋಟಿ ಗ್ರಾಹಕರನ್ನು ಕಳೆದುಕೊಂಡ ಜಿಯೋ, ಏರ್‌ ಟೆಲ್, ವೊಡಾಫೋನ್ ಐಡಿಯಾ ; ಆದ್ರೆ ಬಿ ಎಸ್‌ ಎನ್‌ ಎಲ್‌ ಚಂದಾದಾರರು ಹೆಚ್ಚಳ…!

ನವದೆಹಲಿ: ಖಾಸಗಿ ಟೆಲಿಕಾಂ ಸಂಸ್ಥೆಗಳಾದ ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ ಸೆಪ್ಟೆಂಬರ್‌ನಲ್ಲಿ ಒಂದು ಕೋಟಿಗೂ ಹೆಚ್ಚು ವೈರ್‌ಲೆಸ್ ಚಂದಾದಾರರನ್ನು ಕಳೆದುಕೊಂಡಿವೆ, ಇದೇವೇಳೆ ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ಲಿಮಿಟೆಡ್ (BSNL) ಸುಮಾರು 8.5 ಲಕ್ಷ ಮೊಬೈಲ್ ಬಳಕೆದಾರರನ್ನು ಹೆಚ್ಚಿಸಿಕೊಂಡು ಎಲ್ಲರೂ ಆಶ್ಚರ್ಯ ಪಡುವಂತೆ ಮಾಡಿದೆ. ಟ್ರಾಯ್‌ (TRAI) ಬಿಡುಗಡೆ ಮಾಡಿದ … Continued

4ಜಿ ಡೌನ್‌ಲೋಡ್ ವೇಗದಲ್ಲಿ ಜಿಯೋಗೆ ಮತ್ತೆ ಮೊದಲ ಸ್ಥಾನ :ಟ್ರಾಯ್‌

ನವದೆಹಲಿ: ಪ್ರತಿ ಸೆಕೆಂಡಿಗೆ ಸರಾಸರಿ 20.7 ಮೆಗಾಬೈಟ್ ಡೌನ್‌ಲೋಡ್ ವೇಗ ಹೊಂದಿರುವ ರಿಲಯನ್ಸ್ ಜಿಯೋ, 4ಜಿ ವಿಭಾಗದಲ್ಲಿ ತನ್ನ ಮುಂದಾಳತ್ವ ಕಾಯ್ದುಕೊಂಡಿದೆ. ಮೇ ತಿಂಗಳಿನ ಪಟ್ಟಿಯಲ್ಲಿ ಅಪ್‌ಲೋಡ್ ವಿಭಾಗದಲ್ಲಿ ವೊಡಾಫೋನ್ ಐಡಿಯಾ 6.7 ಎಂಬಿಪಿಎಸ್ ಡೇಟಾ ವೇಗದೊಂದಿಗೆ ಮೊದಲ ಸ್ಥಾನ ಪಡೆದಿದೆ. ರಿಲಯನ್ಸ್ ಜಿಯೋದ 4ಜಿ ನೆಟ್‌ವರ್ಕ್ ಡೌನ್‌ಲೋಡ್‌ ವೇಗವು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೆ … Continued