ದೊಡ್ಡಬಳ್ಳಾಪುರ : ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಅಜ್ಜಿ, ಇಬ್ಬರು ಮೊಮ್ಮಕ್ಕಳು ಸಾವು
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದ ಪರಿಣಾಮ ಅಜ್ಜಿ ಮತ್ತು ಆಕೆಯ ಇಬ್ಬರು ಮೊಮ್ಮಕ್ಕಳು ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಇರ್ಫಾನಾ (52), ರುಕಿಯಾ (13) ಹಾಗೂ ರಾಕಿಯಾ (8) ಎಂದು ಗುರುತಿಸಲಾಗಿದೆ. ಇವರು ಪಾಳನಜೋಗಹಳ್ಳಿ ನಿವಾಸಿಗಳಾಗಿದ್ದಾರೆ … Continued