ರೈಲು ಡಿಕ್ಕಿ ಹೊಡೆದು ನಾಲ್ವರು ಸ್ವಚ್ಛತಾ ಕಾರ್ಮಿಕರು ಸಾವು
ತಿರುವನಂತಪುರಂ : ಶನಿವಾರ ಸಂಜೆ ಶೋರನೂರ್ ರೈಲು ನಿಲ್ದಾಣದ ಬಳಿ ತಿರುವನಂತಪುರಂ ಕಡೆಗೆ ಹೋಗುವ ಕೇರಳ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದು ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಸ್ಚಚ್ಛತಾ ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ರೈಲು ನಿಲ್ದಾಣದಿಂದ ಕೆಲವು ಕಿಲೋಮೀಟರ್ ದೂರದಲ್ಲಿರುವ ಶೋರನೂರ್ ಸೇತುವೆಯ ಬಳಿ ರೈಲ್ವೆ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದಾಗ ಮಧ್ಯಾಹ್ನ … Continued