ರೈಲಿನಲ್ಲಿ ಬೆಂಕಿ ವದಂತಿ | ರೈಲಿನಿಂದ ಜಿಗಿದು ಪಕ್ಕದ ಹಳಿ ಮೇಲೆ ನಿಂತಿದ್ದವರ ಮೇಲೆ ಹರಿದ ಮತ್ತೊಂದು ರೈಲು; 11 ಮಂದಿ ಸಾವು
ಮುಂಬೈ : ಮಹಾರಾಷ್ಟ್ರದ ಜಲಗಾಂವ್ನಲ್ಲಿ ರೈಲಿನಡಿ ಸಿಲುಕಿ ಹನ್ನೊಂದು ಜನರು ಸಾವಿಗೀಡಾಗಿದ್ದಾರೆ. ಮಹಾರಾಷ್ಟ್ರದ ಜಲಗಾಂವ್ ಬಳಿ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ಪುಷ್ಪಕ ಎಕ್ಸ್ಪ್ರೆಸ್ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ ಎಂಬ ವದಂತಿ ಹರಡಿದ ನಂತರ ಹೆದರಿದ ಪ್ರಯಾಣಿಕರು ಚಲಿಸುವ ರೈಲಿನಿಂದ ಜಿಗಿದು ಮತ್ತೊಂದು ರೈಲು ಹೇಳಿ ಮೇಲೆ ನಿಂತವರಿಗೆ ಮತ್ತೊಂದು ರೈಲು … Continued