ರಸ್ತೆ ಬದಿಯ ಟ್ರಾನ್ಸ್ ಫಾರ್ಮರ್ ಸ್ಫೋಟ: ಗಾಯಗೊಂಡಿದ್ದ ತಂದೆ-ಮಗಳು ಸಾವು
ಬೆಂಗಳೂರು: ಬೆಂಗಳೂರಿನ ಮಂಗನಹಳ್ಳಿ ಸೇತುವೆ ಬಳಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ತಂದೆ-ಮಗಳು ಇಬ್ಬರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಿನ್ನೆ, ಬುಧವಾರ ಮಧ್ಯಾಹ್ನ ಮಗಳ ಮದುವೆ ಕಾರ್ಯಕ್ರಮವಿದ್ದ ಕಾರಣ ಕಲ್ಯಾಣ ಮಂಟಪ ಬುಕ್ ಮಾಡಿ ಹಿಂತಿರುಗುತ್ತಿದ್ದಾಗ ಅಪ್ಪ-ಮಗಳು ಬೈಕ್‍ನಲ್ಲಿ ಮನೆಗೆ ವಾಪಸಾಗುತ್ತಿದ್ದಾಗ ಮಂಗನಹಳ್ಳಿ ಸೇತುವೆ ಬಳಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಆಯಿಲ್ ಸಿಡಿದು ಇವರಿಬ್ಬರಿಗೆ ಬೆಂಕಿ ಹೊತ್ತುಕೊಂಡಿತ್ತು. … Continued