ವಿಡಿಯೋ | ಬೆಂಗಳೂರು: ರಸ್ತೆ ಬದಿಯ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು ಪಾದಚಾರಿಗೆ ಗಾಯ
ಬೆಂಗಳೂರು: ನಗರದ ಅಮೆಜಾನ್ ಕಚೇರಿ ಹೊರಭಾಗದ ಫುಟ್ಪಾತ್ನಲ್ಲಿ ಅಳವಡಿಸಲಾಗಿದ್ದ ಟ್ರಾನ್ಸ್ಫಾರ್ಮರ್ ಬಾಕ್ಸ್ ಸ್ಫೋಟಗೊಂಡ ಪರಿಣಾಮ ಪಾದಚಾರಿಯೊಬ್ಬರು ಗಾಯಗೊಂಡಿರುವ ಘಟನೆ ಬುಧವಾರ (ಅ.7) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯಲಹಂಕ ಓಲ್ಡ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಗಲೂರು ಕ್ರಾಸ್ ಸಮೀಪದಲ್ಲಿರುವ ಅಮೆಜಾನ್ ಕಚೇರಿಯ ಗೇಟ್ ನಂಬರ್ 3ರ ಹೊರಭಾಗದಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡ ವ್ಯಕ್ತಿಯನ್ನು … Continued