ಪಾಕಿಸ್ತಾನ ಪರ ಬೇಹುಗಾರಿಕೆ: ಹರಿಯಾಣ ಮೂಲದ ಯೂಟ್ಯೂಬರ್ ಸೇರಿ 6 ಜನರ ಬಂಧನ
ನವದೆಹಲಿ: ಪಾಕಿಸ್ತಾನಿ ಆಪರೇಟಿವ್ಸ್ ಗಳಿಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಹರಿಯಾಣ ಮೂಲದ ಟ್ರಾವೆಲ್ ಬ್ಲಾಗರ್ ಸೇರಿದಂತೆ ಆರು ಭಾರತೀಯ ಪ್ರಜೆಗಳನ್ನು ಬಂಧಿಸಲಾಗಿದೆ. ಈ ಜಾಲವು ಹರಿಯಾಣ ಮತ್ತು ಪಂಜಾಬಿನಾದ್ಯಂತ ವ್ಯಾಪಿಸಿದ್ದು, ಪ್ರಮುಖ ಕಾರ್ಯಕರ್ತರು ಏಜೆಂಟ್ಗಳು, ಹಣಕಾಸು ಮಾರ್ಗದರ್ಶಕರು ಮತ್ತು ಮಾಹಿತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಆರೋಪಿಗಳಲ್ಲಿ ಹರಿಯಾಣ ಮೂಲದ ಟ್ರಾವೆಲ್ ಬ್ಲಾಗರ್ ಜ್ಯೋತಿ … Continued